"ಕೇಂದ್ರ ಸರ್ಕಾರ ನಮ್ಮ ಫೋನ್ ಟ್ಯಾಪ್ ಮಾಡುತ್ತಿದೆ. ಇಂದಿಗೂ ನಮ್ಮ ಫೋನ್ ಕದ್ದಾಲಿಕೆ ನಡೆಯುತ್ತಿದೆ" ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.
KPCC president Dinesh Gundu Rao alleged that Union government tapping our phone. BJP govt should conduct probe on it and take action he demanded.