Karnataka Congress Tweet Against Chief Minister Yediyurappa Later Deleted From Their Official Twitter Handle. In the tweet KPCC referring CM as Under World Don.
ರಾಜ್ಯದಲ್ಲಿ ಸದ್ಯ ಭಾರೀ ಸದ್ದು ಮಾಡುತ್ತಿರುವ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ಧರಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆಯ ಬೆನ್ನಲ್ಲೇ ಕೆಪಿಸಿಸಿ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದೆ.