ಮಾಸಿದ ಬಟ್ಟೆ, ಚಪ್ಪಲಿ ಇಲ್ಲದೆ ಓಡಾಡುತ್ತಿರುವ ಹುಚ್ಚವೆಂಕಟ್ ರಾಂಧವ ಚಿತ್ರತಂಡದ ಕಣ್ಣಿಗೆ ಬಿದ್ದಿದ್ದಾರೆ. ಯುಎಫ್ ಓ ಕ್ಯೂಬ್ ಅಪ್ ಲೌಡ್ ವಿಚಾರವಾಗಿ ಚೆನ್ನೈಗೆ ತೆರೆಳಿದ್ದ 'ರಾಂಧವ' ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರಿಗೆ ವೆಂಕಟ್ ಕಾಣಿಸಿಕೊಂಡಿದ್ದಾರೆ. ಹುಚ್ಚವೆಂಕಟ್ ರನ್ನು ಮಾತನಾಡಿಸಲು ಹೋದರೆ ಯಾವುದೆ ಪ್ರತಿಕ್ರಿಯೆ ನೀಡದೆ ಪರಿಚಯ ಇಲ್ಲದ ಹಾಗೆ ಹೋಗಿದ್ದಾರೆ.