ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ಚೆಕ್ ಹಸ್ತಾಂತರಿಸಿದ ಉಪೇಂದ್ರ

Filmibeat Kannada 2019-08-22

Views 2.2K

ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.

karnataka flood, upendra helps to karnataka flood, uttara karnataka floods 2019, chief minister relief fund karnataka

Share This Video


Download

  
Report form
RELATED VIDEOS