ಮುಳುಗುತ್ತಿರುವ ಕಾಂಗ್ರೆಸ್ ಗೆ ಜೀವ ತುಂಬಲು ಮುಂದಾದ ಹೈಕಮಾಂಡ್..? | Oneindia Kannada

Oneindia Kannada 2019-08-22

Views 4.7K

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಪ್ರದರ್ಶನ, ಇದ್ದ ಮೈತ್ರಿ ಸರ್ಕಾರವೂ ಪತನ, ಸಾಲು-ಸಾಲು ಘಟಾನುಗಟಿ ಶಾಸಕರ ಸರಣಿ ರಾಜೀನಾಮೆ ಹೀಗೆ ಸಾಲು-ಸಾಲು ಹಿನ್ನಡೆ ಕಂಡ ರಾಜ್ಯ ಕಾಂಗ್ರೆಸ್‌ ಗೆ ಸೂಕ್ತ ಚಿಕಿತ್ಸೆ ನೀಡಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧತೆ ನಡೆಸಿದೆ.

DK Shivakumar may be next KPCC president. High command will appoint him as KPCC president in few days.

Share This Video


Download

  
Report form
RELATED VIDEOS