ತಮಗೆ ಮಹತ್ವದ ಖಾತೆ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ನೀಡದ ಕಾರಣಕ್ಕೆ ಬೇಸರಗೊಂಡು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸ್ಥಾನಕ್ಕೆ ಆಯ್ಕೆಯಾದ ದಿನವೇ ಸಿ.ಟಿ. ರವಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
My loyalty is only for BJP. I am not a rebel. But if my proud is hurt, the fighter in me comes to the fore', BJP minister CT Ravi on his resignation reports.