ವೆಂಕಟ್ ಅವರನ್ನ ಬಹಳ ಹತ್ತಿರದಿಂದ ಬಲ್ಲ ನಟ-ನಿರ್ದೇಶಕ ಪ್ರಥಮ್ ತಮ್ಮದೇ ದೃಷ್ಟಿಕೋನದಲ್ಲಿ ಒಂದು ಸಲಹೆ ನೀಡಿದ್ದಾರೆ. ಗಂಭೀರವಾಗಿ ಯೋಚನೆ ಮಾಡಿದ್ರೆ ಪ್ರಥಮ್ ಹೇಳುವುದರಲ್ಲಿ ಅರ್ಥವಿದೆ ಎನಿಸುತ್ತಿದೆ. ಅಷ್ಟಕ್ಕೂ, ಪ್ರಥಮ್ ಹೇಳಿದ್ದೇನು?
Kannada actor Pratham has give good suggestion to huccha venkat problem.