ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಬ್ ಪಂತ್, ಮಾಜಿ ನಾಯಕ ಎಂಎಸ್ ಧೋನಿ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಕೀಪರ್ ಆಗಿದ್ದುಕೊಂಡು ವೇಗವಾಗಿ 50 ವಿಕೆಟ್ ಪಡೆದ ಭಾರತೀಯನಾಗಿ ಪಂತ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
Team India wicket keeper Rishabh Pant breaks the M S Dhoni record in test cricket.