ಮಕ್ಕಳಿರಲವ್ವ ಮನೆತುಂಬ..' ಎನ್ನುವ ಮಾತಿತ್ತು. ನಂತರ 'ನಾವಿಬ್ಬರು ನಮಗಿಬ್ಬರು' ಎನ್ನುವುದು ಬಂತು. ಅದರ ಬಳಿಕ 'ಗಂಡಾಗಲಿ, ಹೆಣ್ಣಾಗಲಿ ಒಂದೇ ಮಗು ಇರಲಿ' ಎಂದು ಹೇಳಲು ಶುರು ಮಾಡಿದರು. ಆದರೆ, ಈಗ ನಟಿ ಶ್ರದ್ಧಾ ಶ್ರೀನಾಥ್ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.
'I Don't Want Children' says actrees Shraddha Srinath in her recent interview.