ಯಡಿಯೂರಪ್ಪಗೆ ಸೋನು ಹೇಳಿದ್ದೇನು ಗೊತ್ತಾ..? | sonu gowda | FILMIBEAT KANNADA

Filmibeat Kannada 2019-09-07

Views 96

ಕೇಂದ್ರ ಸರ್ಕಾರದ ಹೊಸ ಟ್ರಾಫಿಕ್ ನಿಯಮ ಜನಸಾಮಾನ್ಯರಿಗೆ ದೊಡ್ಡ ತಲೆನೋವಾಗಿದೆ. ಹೆಚ್ಚು ದಂಡ ವಸೂಲಿ ಮಾಡುತ್ತಿರುವ ಸರ್ಕಾರದ ವಿರುದ್ಧ ಜನಸಾಮಾನ್ಯರು ಅಸಮಾದಾನ ಹೊರಹಾಕುತ್ತಿದ್ದಾರೆ. ಟ್ರಾಫಿಕ್ ನಿಯಮ ಬ್ರೇಕ್ ಮಾಡಿದ್ರೆ ಸಾವಿರ ರೂಪಾಯಿಗಳು ದಂಡ ತೆರಬೇಕಾಗುತ್ತೆ.
Before asking for so much fine please make sure you give better roads actress Sonu said

Share This Video


Download

  
Report form
RELATED VIDEOS