ಗೋಕಾಕ ಕ್ಷೇತ್ರದಲ್ಲಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಇಂದು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದಕ್ಕೆ ರಮೇಶ ಜಾರಕಿಹೊಳಿ ಅವರ ನಿವಾಸದ ಮುಂದೆ ವೇದಿಕೆ ಸಜ್ಜಾಗಿದ್ದು, ವಿಜಯ ಸಂಕಲ್ಪ ಸಮಾವೇಶ ಆಯೋಜನೆ ಮಾಡಲಾಗಿದೆ.
Ramesh jarakiholi, an unqualified legislator in the Gokaka constituency, has arranged for Vijaya Sankalpa Convention today.