ರೈಲ್ವೆ ನಿಲ್ದಾಣದ ಮುಂದೆ ಸಾಗುವ ವಾಹನ ಸವಾರರಿಗೆ ಇಂದು ಅಚ್ಚರಿಯೊಂದು ಕಾದಿತ್ತು. ಕಾರಣ, ಅಲ್ಲಿ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಟ್ರಾಫಿಕ್ ಪೊಲೀಸ್ ಆಗಿ ದಂಡ ವಸೂಲಿ ಮಾಡುತ್ತಿದ್ದರು.
Pro-Kannada Activist Vatal Nagaraj Dresses Up As Traffic Policema. He has done unique way of protest in the name of new traffic fine system.