ಕಿಚ್ಚ ಸುದೀಪ್ "ಪೈಲ್ವಾನ್" ಚಿತ್ರ ಇಂದು ದೇಶ ವಿದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಹೀಗಾಗಿ ಬೆಳ್ಳಂಬೆಳಿಗ್ಗೆ ಮೈಸೂರಿಗೆ ಆಗಮಿಸಿದ ನಟ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
Actor Sudeep's movie "Pailwan" is being released today in the country. Thus, Sudeep visited Chamundi hills in Mysore today morning and prayed for the success of film.