ಭಾರತಕ್ಕೆ ಪ್ರವಾಸ ಕೈಗೊಂಡಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ, ಭಾನುವಾರ (ಸೆಪ್ಟೆಂಬರ್ 15) ಹಿಮಾಚಲ್ ಪ್ರದೇಶದ ಧರ್ಮಶಾಲಾದಲ್ಲಿ ಆತಿಥೇಯ ಭಾರತದ ವಿರುದ್ಧ ಮೊದಲ ಟಿ20 ಪಂದ್ಯವನ್ನಾಡುವುದರಲ್ಲಿತ್ತು. ಆದರೆ ನಿಲ್ಲದ ಮಳೆಯ ಕಾರಣ ಟಾಸ್ ಕೂಡ ನಡೆಯದೆ ಪಂದ್ಯ ರದ್ದಾಗಿದೆ.
The first T20 between India and South Africa has been washed out without even the toss . The next match plays a key role in the remaining 2 t20 games of the series