ಸಿದ್ದರಾಮಯ್ಯಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್. | Siddaramaiah | Oneindia Kannada

Oneindia Kannada 2019-09-17

Views 4.9K

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಕಾಂಗ್ರೆಸ್ ಹೈಕಮಾಂಡ್ ಎರಡು ಆಯ್ಕೆಗಳನ್ನಿಟ್ಟಿದೆ. ಯಾವುದಾದರೊಂದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಹೇಳಿರುವುದು ಅವರಿಗೆ ದೊಡ್ಡ ಆಘಾತವಾಗಿದೆ. ಯಾವ ಸ್ಥಾನ ಆಯ್ಕೆ ಮಾಡಿಕೊಂಡರೂ ಕೂಡ ಅವರಿಗೆ ಹಿನ್ನಡೆಯೇ ಆಗಲಿದೆ.

The Congress High Command has put two options ahead of former Chief Minister Siddaramaiah.

Share This Video


Download

  
Report form
RELATED VIDEOS