ಕರ್ನಾಟಕದ ಕಾಂಗ್ರೆಸ್ ನಾಯಕರು ಮತ್ತು ಮಾಜಿ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಹಲವಾರು ಆರೋಪಗಳನ್ನು ಮಾಡಿದ್ದಾರೆ. ಈ ಮೂಲಕ ಹೊಸಕೋಟೆ ಉಪ ಚುನಾವಣಾ ಕಣವನ್ನು ರಂಗೇರಿಸಿದ್ದಾರೆ. "ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸದಿದ್ದಲ್ಲಿ ಕಾಂಗ್ರೆಸ್ ನಾಯಕರು ನಡೆಸಿರುವ ಅಕ್ರಮಗಳನ್ನು ಬಯಲಿಗೆಳೆಯುವುದು ಅನಿವಾರ್ಯವಾಗಲಿದೆ" ಎಂದು ಎಂಟಿಬಿ ನಾಗರಾಜ್ ಎಚ್ಚರಿಕೆ ನೀಡಿದರು.
I have paid money for Congress leaders during 2018 assembly elections said Hoskote disqualified MLA MTB Nagaraj. Congress all set for Hoskote by elections.