ಕೋಡಿ ಮಠದ ಸ್ವಾಮೀಜಿ ನುಡಿದ ಭವಿಷ್ಯ ಎಂದಿಗೂ ಸುಳ್ಳಾಗಿಲ್ಲ. | Kodimutt Swamiji | Oneindia Kannada

Oneindia Kannada 2019-09-19

Views 1

"ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಹೆಚ್ಚು ಕಾಲ ಆಯುಷ್ಯವಿಲ್ಲ" ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸ್ವಾಮೀಜಿ, ಈಗ ಮತ್ತೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, "ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸನ್ನಿಹಿತ" ಎಂದು ಹೇಳಿದ್ದಾರೆ.

Kodimutt Swamijis, who predicted that the coaltion government would not last long, again predicted about the government. He gave hint of interim election.

Share This Video


Download

  
Report form
RELATED VIDEOS