ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ಒಡೆಯ ಸಿನಿಮಾದ ಕೊೆನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಜೊತೆಗೆ ರಾಬರ್ಟ್ ಚಿತ್ರದಲ್ಲೂ ದರ್ಶನ್ ಬ್ಯುಸಿಯಾಗಿದ್ದಾರೆ. ಇದರ ನಡುವೆ ದರ್ಶನ್ ದಿಢೀರನೆ ಒಡೆಯ ಚಿತ್ರದ ಖದರ್ ಲುಕ್ ನ ಪೋಸ್ಟರ್ ಒಂದನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
Kannada actor Challenging star Darshan Shared Odeya movie look.