ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಅಪರೂಪದ ದಾಖಲೆಗೆ ಕಾರಣರಾಗಿದ್ದಾರೆ. ಭಾರತ ಪರ ಅತೀ ಹೆಚ್ಚು ಟಿ20ಐ ಪಂದ್ಯಗಳನ್ನಾಡಿದ ಆಟಗಾರನಾಗಿ ರೋಹಿತ್, ಎಂಎಸ್ ಧೋನಿ ಜೊತೆ ಗುರುತಿಸಿಕೊಂಡಿದ್ದಾರೆ.
Team India vise captain Rohit Sharma has set a rare record during the 3rd T20 match against the touring South Africa.