ಭಾರತ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಮಾಧವ್ ಆಪ್ಟೆ ಸಾವನ್ನಪ್ಪಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ (ಸೆಪ್ಟೆಂಬರ್ 22) ಬೆಳಗ್ಗೆ ಅಪ್ಟೆ ಕೊನೆಯುಸಿರೆಳೆದರು.
Team Indias legendary cricketer Madhav Apte passes away . And the whole cricket universe is heavy in its heart