ಐಪಿಎಸ್ ಅಧಿಕಾರಿ, ಮಾಜಿ ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸಿದೆ. ಫೊನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ಪೆನ್‌ಡ್ರೈವ್, ಹಾರ್ಡ್‌ಡ್ರೈವ್ ಇನ್ನಿತರೆ ಮಾಹಿತಿಗಳಿಗಾಗಿ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎನ್ನಲಾಗಿದೆ.
CBI officials raids on IPS officer Alok Kumar's residence. This raid is related to phone tapping case.