DK Shivakumar case : ಹೈಕೋರ್ಟ್‌ನಲ್ಲಿಯೂ ಡಿಕೆ ಶಿವಕುಮಾರ್‌ಗೆ ನಿರಾಸೆ | Oneindia Kannada

Oneindia Kannada 2019-09-30

Views 3.4K

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್‌ನಿಂದಲೂ ನಿರಾಸೆಯಾಗಿದೆ. ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಒಳಗಾಗಿ ಬಂಧನದಲ್ಲಿರುವ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.


Delhi High Court on Monday adjourned bail plea of former minister DK Shivakumar who is in Tihar Jail.

Share This Video


Download

  
Report form
RELATED VIDEOS