ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ನಿರಾಸೆ ಆಗಿದೆ. ಡಿಕೆಶಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ.
Congress leader DK Shivakumar's judicial custody continue till October 25. Bail application of DK Shivakumar rejected by CBI special court.