Siddaramaiah is behind the raids of ED on Congress leaders | Oneindia Kannada

Oneindia Kannada 2019-10-18

Views 4.4K

ಸಿದ್ದರಾಮಯ್ಯನವರ ವಿರುದ್ಧ ಧ್ವನಿ ಎತ್ತಿದವರೆಲ್ಲರೂ ಇವತ್ತು ಇಡಿಗೆ ಒಳಗಾಗುತ್ತಿರುವುದನ್ನು ನೋಡಿದರೆ ಇದು ಯಾರ ಕೈವಾಡ? ಸಿದ್ದರಾಮಯ್ಯನವರೇ ಇರಬಹುದೇ? ಎಂದು ಬಿಸಿ ಪಾಟೀಲ್ ಪ್ರಶ್ನೆ ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಸಿಡಿದೆದ್ದವರೆಲ್ಲರ ಮೇಲೆ ಇಡಿ ದಾಳಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

Disqualified Congress MLA of Hirekerur alleged that former CM Siddaramaiah is behind the raids of ED on Congress leaders.

Share This Video


Download

  
Report form
RELATED VIDEOS