ಅಧಿಕಾರಕ್ಕೆ ಬಂದರೆ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಲಾಗುವುದು ಎಂದು ಬಿಜೆಪಿ, ಮಹಾರಾಷ್ಟ್ರ ಅಸೆಂಬ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಅಲ್ಲಿಂದ ಆರಂಭವಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ, ಟ್ವೀಟ್ ಪ್ರವಾಹ ದಿನದಿಂದ ದಿನಕ್ಕೆ ಒಂದೊಂದು ಆಯಾಮಕ್ಕೆ ಸಾಗುತ್ತಲೇ ಇದೆ.
Karnataka Opposition Leader Siddaramaiah And BJP Leaders Tweet War Continues Over Veer Savarkar Now Going Other Direction, Cow And RSS.