ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾದ (ಬಿಸಿಸಿಐ) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್‌ಗೆ ಮಾರ್ಗ ಸೂಚಿ ರಚಿಸಲು ಮಹತ್ವದ ಸಭೆಗಳನ್ನು ನಡೆಸುತ್ತಿದ್ದಾರೆ. ಅಲ್ಲದೆ, ಪ್ರಥಮದರ್ಜೆ ಕ್ರಿಕೆಟ್‌ಗೆ ಬೆಂಬಲ ಸೂಚಿಸಿ ಪ್ರಮುಖ ಹೆಜ್ಜೆಯನ್ನೂ ಇಟ್ಟಿದ್ದಾರೆ.
Ganguly's mind is that the payment gulf between first class and international cricket is too huge and he wants to shorten the gap. At this stage, the first-class player gets Rs 35000 a day and most likely that could be increased to Rs 50000 if not more.