ರಾಕಿಂಗ್ ದಂಪತಿ ಯಶ್ ಹಾಗೂ ರಾಧಿಕಾರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಬೆಳಿಗ್ಗೆಯಷ್ಟೆ ಆಸ್ಪತ್ರೆಗೆ ದಾಖಲಾಗಿದ್ದ ತುಂಬು ಗರ್ಭಿಣಿ ರಾಧಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Sandalwood actors Radhika Pandit and Yash are blessed with a baby boy.The actress delivered her second child at a private hospital in Bangalore.