ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿದ್ದಾರೆ. ಆಪರೇಷನ್ ಕಮಲದ ಆಡಿಯೋ ವಿಚಾರದಲ್ಲಿ ಟೀಕೆ ನಡೆಸಲಾಗಿದೆ.
Opposition leader of Karnataka Siddaramaiah tweet on Nalin Kumar Kateel comment on chief minister B.S.Yediyurappa audio on Operation Kamala.