SP Balasubrahmanyam upset with PM Modi

Filmibeat Kannada 2019-11-05

Views 1.3K

ಪ್ರಧಾನಿ ನಿವಾಸಕ್ಕೆ ಪ್ರವೇಶಿಸುವಾಗ ಎಸ್ ಪಿಬಿಯವರಿಗೆ ಅಲ್ಲಿನ ಭದ್ರತಾ ಸಿಬ್ಬಂದಿ ಸೆಲ್ ಫೋನ್ ಬಿಟ್ಟು ಹೋಗಿ ಎಂದು ಹೇಳಿ ಟೋಕನ್ ಕೊಟ್ಟರಂತೆ. ಆದರೆ ಒಳಗೆ ಹೋಗಿ ನೋಡುವಾಗ ಬಾಲಿವುಡ್ ಸ್ಟಾರ್ಸ್ , ಪ್ರಧಾನಿಯವರ ಜೊತೆ ಬೇಕಾದಷ್ಟು ಸೆಲ್ಫಿ ತೆಗೆದುಕೊಳ್ಳುತ್ತಾ ಸಂಭ್ರಮಪಡುತ್ತಿದ್ದರಂತೆ. ಎಸ್ ಪಿ ಬಿಗೆ ಮಾತ್ರ ಮೋದಿ ಜೊತೆ ಸೆಲ್ಫಿ ತೆಗೆಸಿಕೊಳ್ಳುವ ಅವಾಕಶ ಸಿಕ್ಕಿಲ್ಲ. ಈ ತಾರತಮ್ಯವೇಕೆ ಎಂಬರ್ಥದಲ್ಲಿ ಎಸ್.ಪಿ.ಬಿ ತಮ್ಮ ಬೇಸರ ಹೊರಹಾಕಿದ್ದಾರೆ

Singer SP Balasubrahmanyam, recently met prime minister Narendra Modi at a reception. However, he was not pleased with how he and others were treated at the Prime Minister's residence. SPB took to Facebook to claim that he was bewildered at the partiality shown towards certain stars.

Share This Video


Download

  
Report form
RELATED VIDEOS