Watch Damayanthi Movie Audio Launch Live Radhika Kumaraswamy playing Lead role in the Movie, challenging Star Darshan is Attending As a chief guest for Damayanthi Audio launch.
ರಾಧಿಕಾ ಕುಮಾರಸ್ವಾಮಿ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ದಮಯಂತಿ' ಚಿತ್ರದ ಟ್ರೇಲರ್ ಮತ್ತು ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ಡಿ ಬಾಸ್ ದರ್ಶನ್ ಚಿತ್ರತಂಡಕ್ಕೆ ಶುಭಕೋರಿದರು, ಚಿತ್ರದ ಬಗ್ಗೆ ರಾಧಿಕಾ ಕುಮಾರಸ್ವಾಮಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡ್ರು