ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ.
Rashmika Mandanna was rumored to be in love with a Telugu actor. Rashmika commented on this and said that it is true that I am in love