ಉಪ ಚುನಾವಣೆಯಿಂದ ಹಿಂದೆ ಸರಿದ ಅನರ್ಹ ಶಾಸಕರು | Oneindia kannada

Oneindia Kannada 2019-11-20

Views 4.3K

ರಾಜ್ಯದಲ್ಲಿ ಉಪ ಚುನಾವಣೆ ಕದನದ ಒಂದು ಹಂತ ಮುಕ್ತಾಯಗೊಂಡಿದೆ. ಯಾರಿಗೆ ಟಿಕೆಟ್ ಸಿಕ್ಕಿದೆ, ಯಾರು ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಹಾಗೂ ಯಾರು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಗಳಿಗೆ ಉತ್ತರ ದೊರಕಿದೆ. 15 ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಗೆ ನೂರಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

Filing of nomination has ended on Monday for by-elections. Here is a final list of candidates from key parties who submitted their nomination.

Share This Video


Download

  
Report form
RELATED VIDEOS