ಸತ್ಯ ಪ್ರಕಾಶ್ ಸದ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಿ ಆರ್ ಕೆ ಬ್ಯಾನರ್ ಸೇರಿಕೊಂಡಿದ್ದರು. ಕಥೆ ಬರೆಯುವಲ್ಲಿ ಬ್ಯುಸಿಯಾಗಿದ್ದ ಪ್ರಕಾಶ್ ಈಗ ಸ್ಟಾರ್ ನಟನಿಗೆ ನಿರ್ದೇಶನ ಮಾಡಲಿದ್ದಾರೆ
Power Star Puneeth Rajkumar will be playing lead role in Satya Prakash next directorial.