ಒಂದು ದಿನ ಸಭೆಗೆ ನನ್ನನ್ನು ಕರೆದಿದ್ದರು. ಬಿಜೆಪಿಗೆ ಸೇರುವಂತೆ ಆಹ್ವಾನಿಸಿದ್ದರು. ಕಾಂಗ್ರೆಸ್ಸಿಗೆ ರಾಜೀನಾಮೆಯನ್ನು ನೀಡಿ, ಉಳಿದದ್ದನ್ನು ನಾವು ನೋಡಿಕೊಳ್ಳುತ್ತೇವೆ" ಎನ್ನುವ ಆಫರ್ ಅನ್ನು ನನಗೆ ಕೊಡಲಾಯಿತು. "ನಿಮ್ಮ ಸಹವಾಸವೇ ಬೇಡ ಎಂದು ಸಭೆಯಿಂದ ಹೊರಬಂದಿದ್ದೆ" ಎಂದು ಲಕ್ಷ್ಮೀ ಹೆಬ್ಬಾಳ್ಕರ್, ಆ ವೃತ್ತಾಂತವನ್ನು ಮೆಲುಕು ಹಾಕಿಕೊಂಡಿದ್ದಾರೆ.
BJP Had Offered Me To Join Party: Congress Leader Lakshmi Hebbalkar in Athani By-Elections Campaign.