ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಮುಂಬರಲಿರುವ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಿಂದ ಹೊರ ಬಿದ್ದಿದ್ದಾರೆ. ಅನುಭವಿ ಧವನ್ ಬದಲಿಗೆ ಯುವ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
Shikhar Dhawan has been injured and ruled out of the windies t20 series. Dhawan has been replaced by Sanju Samson