ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
Kannada actor Rakshit Shetty starrer Avane Srimannarayana trailer released. Here we have tried to breakdown this brilliant trailer