ಹೈದರಾಬಾದ್‌ನ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗಳು ಎನ್ ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಗುರುವಾರ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಶುಕ್ರವಾರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಪೊಲೀಸರು ನಡೆಸಿದ ಎನ್ ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ ಹೊರವಲಯದ ಷಾದ್ ನಗರದಲ್ಲಿ ಎನ್ ಕೌಂಟರ್ ನಡೆದಿದೆ.
The four accused in Disha's case have been encountered by Hyderabad police at Chartanpally in Shadnagar on Friday early hours.