Karnataka Bypoll Result 2019:ಉಲ್ಟಾ ಹೊಡೆದ ಕಾಂಗ್ರೆಸ್-ಜೆಡಿಎಸ್ ಲೆಕ್ಕಾಚಾರ

Oneindia Kannada 2019-12-09

Views 1K

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ.
BJP is set to make big gains in the Karnataka bypolls as it was leading in 12 out of 15 seats where the polling was held on December 5.

Share This Video


Download

  
Report form
RELATED VIDEOS