ಚೆನ್ನೈನ ಎಂಎ ಚಿದಂಬರ್ಂ ಸ್ಟೇಡಿಯಮ್‌ನಲ್ಲಿ ವಿಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟೀಮ್ ಇಂಡಿಯಾವನ್ನು 8 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲ ಗೆಲುವನ್ನು ಸಾಧಿಸಿ ಸರಣಿಯಲ್ಲಿ ಮೇಲುಗೈ ಸಾಧಿಸಿದೆ.
India lost the first ODI against West Indies yesterday at M Chidambaram Stadium at Chennai. But Rishab Pant played a responsible and fearsome inning. Here is what he has to say after the match