IPL ಟೂರ್ನಿಗೆ ತಯಾರಿಗಳು ನಡೆಯುತ್ತಿದೆ. ಈಗಾಗಲೇ ಹರಾಜು ಪ್ರಕ್ರಿಯೆ ಮುಗಿದಿದ್ದು, ತರಬೇತಿ ಆರಂಭವಾಗಲಿದೆ. ಅತ್ತ ಬಿಸಿಸಿಐ ಐಪಿಎಲ್ ಪಂದ್ಯ ಆಯೋಜನೆಗೆ ದಿನಾಂಕ ನಿಗದಿಪಡಿಸುತ್ತಿದೆ. ಇದೀಗ ಫೈನಲ್ ಪಂದ್ಯವನ್ನು ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲು ಬಿಸಿಸಿಐ ಮುಂದಾಗಿದೆ
The 2020 edition of Indian Premier League is just four months away as the fans cannot wait for yet another exciting season of the cricket carnival. The cricket universe bills IPL as the grandest T20 league on the planet not only because of the players that play in the tourney but also because of the huge attendance figures that the IPL games generate.