ದುನಿಯಾ ವಿಜಯ್ ನಟಿಸಿ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ "ಸಲಗ" ಚಿತ್ರದ ಮೊದಲ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
Kannada actor Duniya vijay directorial debut most expected Salaga movie first lyrical video song is out now