ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಈಗ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಪೊಲೀಸರ ವಿರುದ್ಧ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ಎರಡು ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಕೆಲವು ಚಿತ್ರಗಳನ್ನೂ ಬಿಡುಗಡೆ ಮಾಡಿದ್ದಾರೆ.
JDS leader HD Kumaraswamy released a video of Mangaluru violence in which police were involved in violence.