ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಈ ಬಾರಿಯ ಸಂಕ್ರಾಂತಿ ಹಬ್ಬ ಮತ್ತಷ್ಟು ವಿಶೇಷವಾಗಿರಲಿದೆ. ನೆಚ್ಚಿನ ನಟನ ಎರಡು ಸಿನಿಮಾಗಳ ಟೀಸರ್ ರಿಲೀಸ್ ಆಗುತ್ತಿದೆ. ಅಂದ್ಮೇಲೆ ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಸಂಕ್ರಾಂತಿ ಸಂಭ್ರಮ ಜೋರಾಗಿರಲಿದೆ.
Kiccha Sudeep starrer Kotigobba-3 and Ravi Bopanna movie teaser will release for Sankranthi.