ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಎಲ್ಲ ಟೋಲ್ ಪ್ಲಾಜಾಗಳಲ್ಲಿ ಗುರುವಾರದಿಂದ ಫಾಸ್ಟ್‌ಟ್ಯಾಗ್ ಬಳಕೆ ಕಡ್ಡಾಯವಾಗಿದೆ. ಫಾಸ್ಟ್‌ಟ್ಯಾಗ್ ಹೊಂದಿಲ್ಲದ ವಾಹನ ಸವಾರರು ದುಪ್ಪಟ್ಟು ಸುಂಕ ತೆರಬೇಕಾಗುತ್ತದೆ.
Using FASTag in National Highways across India is mandatory from Jan 16. If the user still do not have a FASTag in his vehicle will have to pay fine.