ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಹೆಸರು ಬಹುತೇಕ ಫೈನಲ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ನವದೆಹಲಿ ಮಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಪ್ಲಾನ್ ಎಲ್ಲವೂ ಉಲ್ಟಾ ಹೊಡೆದಿದೆ.
KPCC President: Big Setback To Ex-Cm Siddaramaiah In High-Command Level. Siddaramaiah Team Demand For Two Big Position In-State Congress.