'ಮುಸ್ಲಿಂ ಕೇರಿಗಳ ಅಭಿವೃದ್ಧಿಗೆ ಬಂದಿರುವ ಹಣವನ್ನು ಹಿಂದುಗಳ ಕೇರಿ ಅಭಿವೃದ್ಧಿ ಗೆ ಬಳಸುವ ಮೂಲಕ ಅವರನ್ನು(ಮುಸ್ಲೀಮರು) ಎಲ್ಲಿ ಇಡ ಬೇಕೋ ಅಲ್ಲಿ ಇಡ್ತೇವೆ' ಎಂದು ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಯೂ ಆಗಿರುವ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
BJP MLA and CM's political secretory Renukacharya said, 'i will use grant money to develop Hindu areas not Muslim area, i will teach Muslims a lesson'.