ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಶೃಂಗೇರಿಗೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ತೆಲುಗು ಸಿನಿಮಾದಲ್ಲಿ ಬ್ಯುಸಿ ಇರುವ ರಚಿತಾ ರಾಮ್ ದಿಢೀರ್ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಚಾಮುಂಡಿ ತಾಯಿ ಆಶೀರ್ವಾದ ಪಡೆದು ಹೊರ ಬರುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದರು.
Kannada actress Rachita Ram visit to Sringeri temple for Chamundi darshan