ಕರ್ನಾಟಕದಲ್ಲಿ ಮತ್ತೊಂದು ಚುನಾವಣೆ ಎದುರಾಗಲಿದೆ. ಜೂನ್‌ನಲ್ಲಿ ನಾಲ್ಕು ವಿಧಾನ ಪರಿಷತ್ ಸದಸ್ಯ ಸ್ಥಾನಗಳು ತೆರವಾಗಲಿದ್ದು, ಶೀಘ್ರದಲ್ಲಿಯೇ ಚುನಾವಣೆಯ ದಿನಾಂಕ ಘೋಷಣೆ ಮಾಡಲಾಗುತ್ತದೆ.
Election Commission will announce notification for the 4 legislative council seat election. 4 seat will vacant on June 30, 2020.