ಏಕದಿನ ಸರಣಿ ಜಯಿಸಿರುವ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನಾಡಲಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಎದುರಿಸಲಿರುವ ಸವಾಲಿನ ಬಗ್ಗೆ ರಾಯಲ್ ಚಾಲೆಂಜರ್ಸ್ (ಆರ್‌ಸಿಬಿ) ಕೋಚ್ ಮೈಕ್ ಹೆಸನ್ ಮಾತನಾಡಿದ್ದಾರೆ.
India is in New Zealand tour and RCB coach mike Hesson has spoken about Virat Kohli prior the series