ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶುಕ್ರವಾರ ಮಧ್ಯಾಹ್ನ ಕರ್ನಾಟಕಕ್ಕೆ ವಾಪಸ್ ಆಗಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪುನಃ ಚರ್ಚೆಗಳು ಆರಂಭವಾಗಿದೆ. ಆದರೆ, ಹೈಕಮಾಂಡ್ ಸೂಚನೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ತರುವ ಸಾಧ್ಯತೆ ಇದೆ.
BJP high command direction to B.S.Yediyurappa about cabinet expansion. In 12 MLA's who won by-election 6 will get minister post.